Oneness of Allah's Worship

Oneness of Allah's Worship

19- ಯಾವುದರ ಬಗ್ಗೆ ನಾವು ನಿಮಗೆ ನಿಷ್ಠೆಯ ಪ್ರತಿಜ್ಞೆ ಮಾಡಬೇಕು?" ಅವರು ಉತ್ತರಿಸಿದರು: "ನೀವು ಅಲ್ಲಾಹನನ್ನು ಮಾತ್ರ ಆರಾಧಿಸುತ್ತೀರಿ ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡುವುದಿಲ್ಲ, ನೀವು ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸುತ್ತೀರಿ, ನೀವು ಅನುಸರಿಸುತ್ತೀರಿ, — ಮತ್ತು ಅವರು ರಹಸ್ಯವಾಗಿ ಹೇಳಿದರು — ಜನರಲ್ಲಿ ಏನನ್ನೂ ಬೇಡುವುದಿಲ್ಲ ಎಂದು ನಿಷ್ಠೆಯ ಪ್ರತಿಜ್ಞೆ ಮಾಡಬೇಕು

21- ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಅವರೊಡನೆ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ಅವರು ಹೇಳಿದರು: "ಅಲ್ಲಾಹು ಮತ್ತು ತಾವು ಇಚ್ಛಿಸಿದ್ದು." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಏನು ನೀವು ನನ್ನನ್ನು ಅಲ್ಲಾಹನಿಗೆ ಸಮಾನಗೊಳಿಸಿದ್ದೀರಾ? ಅಲ್ಲಾಹು ಮಾತ್ರ ಇಚ್ಛಿಸಿದ್ದು ಎಂದು ಹೇಳಿರಿ