Our Prophet Muhammad, may Allah's peace and blessings be upon him

Our Prophet Muhammad, may Allah's peace and blessings be upon him

3- ನಾವು ಹೇಳಿದೆವು: "ನೀವು ನಮ್ಮ ಯಜಮಾನರು." ಆಗ ಅವರು ಹೇಳಿದರು: "ಯಜಮಾನ ಅಲ್ಲಾಹನಾಗಿದ್ದಾನೆ." ನಾವು ಹೇಳಿದೆವು: "ನೀವು ಶ್ರೇಷ್ಠತೆಯಲ್ಲಿ ನಮ್ಮ ಪೈಕಿ ಅತ್ಯುತ್ತಮರು ಮತ್ತು ನೀಳದಲ್ಲಿ (ಗೌರವದಲ್ಲಿ) ನಮ್ಮ ಪೈಕಿ ಅತಿಶ್ರೇಷ್ಠರು." ಅವರು ಹೇಳಿದರು: "ನಿಮಗೆ ಹೇಳಲಿರುವುದನ್ನು ಅಥವಾ ನಿಮಗೆ ಹೇಳಲಿರುವ ಕೆಲವನ್ನು ಹೇಳಿರಿ. ಆದರೆ ಶೈತಾನನು ನಿಮ್ಮನ್ನು ಎಳೆದೊಯ್ಯಲು ಬಿಡಬೇಡಿ

5- ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ