The Barzakh Life (After death Period)

The Barzakh Life (After death Period)

7- ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ