Levels of Divine Decree and Fate

Levels of Divine Decree and Fate

1- ಮಗೂ! ನಾನು ನಿನಗೆ ಕೆಲವು ವಚನಗಳನ್ನು ಕಲಿಸುತ್ತೇನೆ. ಅಲ್ಲಾಹನ ಸಂರಕ್ಷಣೆ ಮಾಡು, ಅವನು ನಿನ್ನ ಸಂರಕ್ಷಣೆ ಮಾಡುವನು. ಅಲ್ಲಾಹನ ಸಂರಕ್ಷಣೆ ಮಾಡು, ಆಗ ನೀನು ಅವನನ್ನು ನಿನ್ನ ಮುಂಭಾಗದಲ್ಲಿ ಕಾಣಬಹುದು. ನೀನು ಬೇಡುವುದಾದರೆ ಅಲ್ಲಾಹನಲ್ಲಿ ಬೇಡು. ನೀನು ಸಹಾಯ ಯಾಚಿಸುವುದಾದರೆ, ಅಲ್ಲಾಹನಲ್ಲಿ ಸಹಾಯ ಯಾಚಿಸು

3- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ-ರಾತ್ರಿಗಳ ಕಾಲ 'ನುತ್ಫ'ದ (ವೀರ್ಯದ) ರೂಪದಲ್ಲಿ ಜೋಡಿಸಿಡಲಾಗುತ್ತದೆ