Branches of Faith

Branches of Faith

4- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ

5- ನಿಮ್ಮ ಪರಿಪಾಲಕನು (ಅಲ್ಲಾಹು) ಏನು ಹೇಳಿದನೆಂದು ನಿಮಗೆ ತಿಳಿದಿದೆಯೇ?" ಅವರು ಹೇಳಿದರು: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "(ಅಲ್ಲಾಹು ಹೇಳಿದನು): ನನ್ನ ದಾಸರಲ್ಲಿ ಕೆಲವರು ಸತ್ಯವಿಶ್ವಾಸಿಗಳಾಗಿ ಮತ್ತು ಕೆಲವರು ಸತ್ಯನಿಷೇಧಿಗಳಾಗಿ ಬೆಳಗನ್ನು ಪ್ರವೇಶಿಸಿದ್ದಾರೆ